Surprise Me!

ಹೆಸರು ಮಾಡಿದ್ರೆ ನಿಮ್ಮಂತೆ ಹೆಸರು ಮಾಡ್ಬೇಕು ಅಂದ ದರ್ಶನ್ ತಂಗಿ ಅಮೂಲ್ಯ | Amulya | Darshan | Filmibeat kannada

2020-10-31 1 Dailymotion

ಡಿ ಬಾಸ್ ಅಭಿಮಾನಿ ಬಳಗ ನೋಡಿ ನಟಿ ಅಮೂಲ್ಯ ಮೂಕವಿಸ್ಮಿತರಾಗಿದ್ದಾರೆ. ದರ್ಶನ್ ಪಕ್ಕದಲ್ಲೇ ನಿಂತು ತೆರೆದ ವಾಹನದಲ್ಲಿ ಮತಯಾಚನೆ ಮಾಡಿದ ಅಮೂಲ್ಯ, ದಾರಿಯುದ್ದಕ್ಕೂ ದರ್ಶನ್ ಅಭಿಮಾನಿ ಬಳಗ ಸಾಥ್ ನೀಡಿರುವುದನ್ನು ನೋಡಿ ಅಚ್ಚರಿ ಪಟ್ಟಿದ್ದಾರೆ. ಈ ಬಗ್ಗೆ ಅಮೂಲ್ಯ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.<br />#Amulya #Darshan<br />Actor Darshan and Actress Amulya to campaign for RR Nagar BJP candidate Muniratna. After campaign Amulya Speak about Darshan stardom.

Buy Now on CodeCanyon