ನಟ ನೆನಪಿರಲಿ ಪ್ರೇಮ್ ಸಹ ಮತದಾನದ ಹಕ್ಕು ಚಲಾಯಿಸಿದ್ದಾರೆ. ಪತ್ನಿಯ ಜೊತೆ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿ, ಅಭಿಮಾನಿಗಳು ಸಹ ಮತದಾನ ಮಾಡುವಂತೆ ಮನವಿ ಮಾಡಿಕೊಂಡರು. ಮತದಾನ ಮಾಡಿದ ಬಳಿಕ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.<br />#Prem #RRNagar <br />Kannada Actor Prem casts his vote in RR Nagar constituency.<br />