ಬಿಜೆಪಿಯಿಂದ ಡಾ. ರಾಜೇಶ್ ಗೌಡ, ಕಾಂಗ್ರೆಸ್‌ನಿಂದ ಟಿ. ಬಿ. ಜಯಚಂದ್ರ ಮತ್ತು ಜೆಡಿಎಸ್‌ನಿಂದ ಅಮ್ಮಾಜಮ್ಮ ಸೇರಿದಂತೆ 15 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲು ಅಂಚೆ ಮತಗಳ ಎಣಿಕೆ ನಡೆಯಲಿದೆ. ಕ್ಷೇತ್ರದಲ್ಲಿ 4821 ಅಂಚೆ ಮತಗಳು ಚಲಾವಣೆಯಾಗಿವೆ.<br /><br />#BJP #Sira #ByElection<br />BJP in Shira Rajesh Gowda, Congress T B. There are 15 candidates in the arena, including Ammajamma from Jayachandra and JDS. The postal votes will be counted first. There are 4821 postal votes in the constituency.