ಪ್ರಚಾರ ರ್ಯಾಲಿ ವೇಳೆ ಮಾಸ್ಕ್ ಧರಿಸದೇ ಇದ್ದಿದ್ದಕ್ಕೆ ನಟ ದರ್ಶನ್‌ಗೆ 250 ರು ದಂಡ ವಿಧಿಸಲಾಗಿದೆಯಂತೆ. ಹೀಗೆಂದು ಸರ್ಕಾರಿ ಪರ ವಕೀಲರು ಹೈಕೋರ್ಟ್‌ಗೆ ಇಂದು ಮಾಹಿತಿ ನೀಡಿದ್ದಾರೆ. ಜೊತೆಗೆ ಸಂಸದ ತೇಜಸ್ವಿ ಸೂರ್ಯ ಅವರಿಗೂ 250 ರು ದಂಡ ವಿಧಿಸಲಾಗಿದೆಯಂತೆ.<br /><br />Actor Darshan fined 250 rs for violating coronavirus guidelines while campaigning for RR Nagar by-elections