ದೀಪಾವಳಿ ಹಬ್ಬದ ಸಮಯದಲ್ಲಿ ಜನರು ಚಿನ್ನದ ಖರೀದಿಗೆ ಮುಂದಾಗಿದ್ದು, ಚಿನ್ನದ ದರದಲ್ಲಿ ಏರಿಳಿತ ಕಾಣುತ್ತಿದೆ. ಕಳೆದ ವಾರ ಚಿನ್ನದ ದರ ಒಂದೇ ದಿನ ಭಾರೀ ಇಳಿಕೆ ಕಂಡಿತ್ತು. <br /><br /><br /><br />People are buying gold during Diwali and gold prices are fluctuating.Last week, gold prices fell by a single day
