Surprise Me!

ಕೂದಲಿಗೆ ಕತ್ತರಿ ಹಾಕಿಸಿ ಭಾವುಕ ಸಂದೇಶ ಕೊಟ್ಟ Dhruva Sarj | Filmibeat Kannada

2020-11-21 8,443 Dailymotion

ಸ್ಯಾಂಡಲ್ ವುಡ್ ನಟ ಧ್ರುವ ಕಳೆದ ವರ್ಷಗಳಿಂದ ಕೂದಲು ಬಿಟ್ಟಿದ್ದರು. ಪೊಗರು ಸಿನಿಮಾಗಾಗಿ ಉದ್ದ ಕೂದಲು ಬೆಳೆಸಿದ್ದ ಧ್ರುವ ಇದೀಗ ತನ್ನ ಕೂದಲಿಗೆ ಕತ್ತರಿ ಹಾಕಿದ್ದಾರೆ. ಪೊಗರು ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿ ಮುಗಿದ ಹಿನ್ನಲೆ ಹೇರ್ ಕಟ್ ಮಾಡಿದ್ದಾರೆ. ಎರಡು ವರ್ಷಗಳಿಂದ ಬೆಳೆಸಿದ್ದ ಕೂದಲಿಗೆ ಕತ್ತರಿ ಹಾಕಿ, ಕ್ಯಾನ್ಸರ್ ಪೀಡಿತ ಮಕ್ಕಳಿಗೆ ದಾನ ಮಾಡುವುದಾಗಿ ಹೇಳಿದ್ದಾರೆ.<br />#DhruvaSarja #HairCut #Pogaru #Karaabu<br />Kannada Actor Dhruva Sarja Donated His Hair to Cancer Affected Children.

Buy Now on CodeCanyon