Surprise Me!

ಬೆಳಂಬೆಳಗ್ಗೆ ರೆಬಲ್ ಸ್ಟಾರ್ ಸಮಾಧಿಗೆ ಭೇಟಿ ಕೊಟ್ಟ ಸುಮಲತಾ, ಅಭಿಷೇಕ್ | Filmibeat Kannada

2020-11-24 2,142 Dailymotion

ಇಂದು ಅವರ ಪುಣ್ಯಸ್ಮರಣೆ ಅಂಗವಾಗಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಮತ್ತು ಸಂಸದೆ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್, ನಟ ದರ್ಶನ್ ಮತ್ತು ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಅನೇಕ ಗಣ್ಯರು ಸಮಾಧಿಗೆ ಪೂಜೆ ಮಾಡಿ, ಅಂಬರೀಶ್ ಗೆ ಗೌರವ ಸಲ್ಲಿಸಿದರು.<br />#AbhishekAmbareesh #Sumalatha<br />Sumalatha Amabreesh, Abhishek and Darshan Pay Tribute to Amabreesh on His Second Death Anniversary.<br />

Buy Now on CodeCanyon