ತಮಿಳುನಾಡಿನ ಗಡಿಯಲ್ಲಿರುವ ಬೆಂಗಳೂರಿನಲ್ಲಿ ನಿವಾರ್ ಚಂಡಮಾರುತದ ಪರಿಣಾಮ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮಳೆ ಸುರಿದಿದೆ.<br /><br />The meteorological department had forecast that the impact of the Nivar storm would increase in Bengaluru on the Tamil Nadu border. It rained in Bangalore last night.