ಪ್ಯಾನ್ ಇಂಡಿಯಾ ಸಿನಿಮಾ ನಮ್ಮನ್ನು ಉದ್ದಾರ ಮಾಡಲ್ಲ, ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಮಾಡ್ತಿದ್ದಾರೆ' ಎಂದು ಹೇಳಿ ಕೆಲವರ ವಿರೋಧ ಎದುರಿಸಿದ ನಟ ಜಗ್ಗೇಶ್ ಈಗ ಡಬ್ಬಿಂಗ್ ಪರ ಹೋರಾಟಗಾರರ ವಿರುದ್ಧ ಕೆಟ್ಟದಾಗಿ ಮಾತನಾಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.<br />#Jaggesh #CineJourney #40Years <br /> Actor Jaggesh talked bad about dubbing protesters in tv interview. so, Netizens outraged against senior actor.