Surprise Me!

ಡಿಸೆಂಬರ್ 3ಕ್ಕೆ ರಿಲೀಸ್ ಆಗಲಿದೆ ರಾಬರ್ಟ್ ಚಿತ್ರದ ಹೊಸ ಪೋಸ್ಟರ್

2020-11-30 1,418 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಡಿಸೆಂಬರ್ ಗೆ ರಿಲೀಸ್ ಎನ್ನುವ ಸುದ್ದಿ ವೈರಲ್ ಆಗಿತ್ತು. ಆದರೆ ರಿಲೀಸ್ ಬಗ್ಗೆ ಸಿನಿಮಾತಂಡ ಯಾವುದೇ ಅಪ್ ಡೇಟ್ ನೀಡಿಲ್ಲ, ಇದೀಗ ಡಿಸೆಂಬರ್ 3ಕ್ಕೆ ಮತ್ತೊಂದು ಸರ್ಪ್ರೈಸ್ ಕೊಡಲು ಮುಂದಾಗಿದೆ.<br /><br />First look poster of Vinod Prabhakar from Roberrt will be released on December 3 at 10.00am.

Buy Now on CodeCanyon