ಕನ್ನಡ ಸಿನಿಮಾರಂಗದ ಪ್ರಸಿದ್ಧ ನಿರ್ಮಾಣ ಸಂಸ್ಥೆಗಳಲ್ಲಿ ಹೊಂಬಾಳೆ ಫಿಲ್ಮ್ಸ್ ಕೂಡ ಒಂದು. ಕನ್ನಡದ ಈ ನಿರ್ಮಾಣ ಸಂಸ್ಥೆ ಗಡಿಗೂ ಮೀರಿ ಸದ್ದು ಮಾಡುತ್ತಿದೆ ಎಂದರೆ ಕಾರಣ ಕೆಜಿಎಫ್ ಸಿನಿಮಾ. ಹೌದು, ಕೆಜಿಎಫ್ ಸಿನಿಮಾ ಮಾಡಿ ಭಾರತೀಯ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್ ಈಗ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಸಜ್ಜಾಗಿದೆ.<br /><br />After KGF Hombale Films Next Pan-Indian Film Announcement on December 2 at 2.09pm.