ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ನಂದ ಕಿಶೋರ್ ಸದ್ಯ ಪೊಗರು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಪೊಗರು ಸದ್ಯ ರಿಲೀಸ್ ಗೆ ರೆಡಿಯಾಗುತ್ತಿದೆ. ಪೊಗರು ಮುಗಿಯುತ್ತಿದ್ದಂತೆ ನಿರ್ದೇಶಕ ನಂದಕಿಶೋರ್ ವರ್ಕೌಂಟ್ ಶುರು ಮಾಡಿದ್ದಾರೆ.<br /> Sandalwood Director Nanda Kishore start workout after finishing Pogaru film.