Surprise Me!

Prashant Neal ಗೆ ಕ್ಲಾಸ್ ತೆಗೆದುಕೊಂಡ ಕನ್ನಡಿಗರು | Hombale Films | Filmibeat Kannada

2020-12-03 1 Dailymotion

ಹೊಂಬಾಳೆ ಫಿಲ್ಮ್ಸ್ ಮುಂದಿನ ಸಿನಿಮಾದಲ್ಲಿ ತೆಲುಗು ನಟ ಪ್ರಭಾಸ್ ನಾಯಕ ಎನ್ನುವ ವಿಚಾರ ಗೊತ್ತಾಗುತ್ತಿದಂತೆ ಕನ್ನಡ ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಶಾಂತ್ ನೀಲ್ ಮತ್ತು ಹೊಂಬಾಳೆ ಫಿಲ್ಮ್ಸ್ ವಿರುದ್ಧ ಮುಗಿಬಿದ್ದಿದ್ದಾರೆ. ಕನ್ನಡದಲ್ಲಿ ಯಾರು ಹೀರೋಗಳು ಸಿಗಲ್ವಾ? ಕನ್ನಡ ಸಹವಾಸ ಸಾಕಾಯ್ತಾ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.<br />#PrashantNeal #HombaleFilms #prabhas #Salaar<br />Kannada Audience Outrage Against Prashant Neal and Prabhas new Movie.<br />

Buy Now on CodeCanyon