ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳಿಕೆ ನೀಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿರುದ್ಧ ಕಿಸಾನ್ ಕಾಂಗ್ರೆಸ್ ವತಿಯಿಂದ ಶುಕ್ರವಾರ (ನ. 04) ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.<br /><br />statewide protest was organized by the Kisan Congress on Friday (Nov 04) against Agriculture Minister B.C. Patil