ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ತಾಯಿ ಪ್ರಮೀಳಾ ಜೋಷಾಯಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಈಗ ಮೇಘನಾ ರಾಜ್ ಹಾಗೂ ಪುತ್ರ ಸೇರಿದಂತೆ ಇಡೀ ಕುಟುಂಬಕ್ಕೆ ಕೊರೊನಾ ವರದಿ ಪಾಸಿಟಿವ್ ಬಂದಿದೆ.<br />#MeghanaRaj #JunuorChiru #Chirusarja<br /> Meghana raj And her baby boy tested positive for Corona.