ತೆಲುಗಿನ ಕೆಲವು ಸಿನಿಮಾ ನಟಿಸಿರುವ ರಂಗರಾಜು ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಬಗ್ಗೆ ಬಾಯಿಗೆ ಬಂದಹಾಗೆ ಕೆಟ್ಟದಾಗಿ ಮಾನಾಡಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ವಿಷ್ಣು ಅಭಿಮಾನಿಗಳು ಕರ್ನಾಟಕ ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದಾರೆ. ಸ್ಯಾಂಡಲ್ ವುಡ್ ದಾದಾ ಬಗ್ಗೆ ನಾಲಿಗೆ ಹರಿಬಿಟ್ಟಿರುವ ರಂಗರಾಬು ವಿರುದ್ಧ ನವರಸನಾಯಕ ಜಗ್ಗೇಶ್ ಸೇರಿದಂತೆ ಅನೇಕರು ಕಿಡಿಕಾರಿದ್ದಾರೆ. ಇದೀಗ ವಿಷ್ಣುವರ್ಧನ ಅಳಿಯ ನಟ ಅನಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.<br />#Anirudh #Vishnuvardhan #Rangaraju <br /> Actor Anirudh reaction about Telugu Actor Rangaraju statement on Vishnuvardhan.