2020ರಲ್ಲಿ ಬಣ್ಣದ ಲೋಕ ಮತ್ತೋರ್ವ ನಟಿಯನ್ನು ಕಳೆದುಕೊಂಡಿದೆ. ಬಾಲಿವುಡ್ ನ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಬೆಂಗಾಲಿ ನಟಿ ಆರ್ಯ ಬ್ಯಾನರ್ಜಿ ಕೊಲ್ಕತ್ತಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶುಕ್ರವಾರ ಆರ್ಯ ಮೃತ ದೇಹ ಪತ್ತೆಯಾಗಿದ್ದು, ಅನುಮಾನಾಸ್ಪದ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.<br /><br /> Dirty Picture Fame Actress Arya Banerjee found dead in suspicious circumstances.