ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಶುಕ್ರವಾರ ಅಡಿಲೇಡ್‌ನಲ್ಲಿ ಈ ಪಂದ್ಯ ಆರಂಭವಾಗಲಿದ್ದು ಈ ಪಂದ್ಯ ಡೇ-ನೈಟ್ ಪಂದ್ಯವಾಗಿ ಸಾಗಲಿದೆ. ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಆಡುವ 11 ಆಟಗಾರರ ಪಟ್ಟಿಯನ್ನು ಬಿಸಿಸಿಐ ಘೋಷಿಸಿದೆ.<br />#India #Austraila #Playing11<br />India and Australia series has always been high voltage drama. Today team India announced it's playing 11