ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಲಿರುವ ಮುಂದಿನ ಸಿನಿಮಾ ಯಾವುದು ಎಂದು ಅಭಿಮಾನಿಗಳು ಉಸಿರು ಬಿಡಿ ಹಿಡಿದು ಕಾಯುತ್ತಿದ್ದರು. ಇದೀಗ ಕುತೂಹಲಕ್ಕೆ ತೆರೆ ಎಳೆದಿದ್ದು, ಶ್ರೀಮುರಳಿ ಜೊತೆ ಸಿನಿಮಾ ಮಾಡುವುದಾಗಿ ಅನೌನ್ಸ್ ಮಾಡಿದ್ದಾರೆ.<br /><br />Hombale Films Next movie Is Bagheera with Srimurali, Directed by Dr Suri & Written by Prashanth Neel.<br />