ಶರಣ್ ತಮ್ಮ ಸ್ವಂತ ಬ್ಯಾನರ್‌ನಲ್ಲಿ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ತರುಣ್ ಸುಧೀರ್ ಜೊತೆ ಸೇರಿ ಶರಣ್ ಹೊಸ ಚಿತ್ರ ಆರಂಭಿಸುತ್ತಿದ್ದಾರೆ.<br /><br />The title of the new film, produced by Sharana's Production and Tarun Sudhir Creatives, will be unveiled on Dec 21.