Surprise Me!

ರಾಬರ್ಟ್ ನಿರ್ಮಾಪಕನ ಕೊಲೆಗೆ ಸ್ಕೆಚ್, 7 ಜನ ಕಿಡಿಗೇಡಿಗಳ ಬಂಧನ | Filmibeat Kannada

2020-12-21 1 Dailymotion

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಹಾಗೂ ಅವರ ಸಹೋದರ ದೀಪಕ್ ಸೇರಿದಂತೆ ನಾಲ್ಕು ಜನರ ಕೊಲೆಗೆ ಸ್ಕೆಚ್ ಹಾಕಿದ್ದ 7ಜನ ಆರೋಪಿಗಳನ್ನು ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.<br /><br />Seven members arrested for planning to attack for Robert movie producer Umapathy Srinivas

Buy Now on CodeCanyon