Surprise Me!

ರೈತರಿಗಾಗಿ ತ್ಯಾಗ ಮಾಡಿದ ಮೋಹಕ ತಾರೆ Ramya | Filmibeat Kannada

2020-12-23 7 Dailymotion

ಮೋಹಕ ತಾರೆ ರಮ್ಯಾ ಮಧ್ಯಾಹ್ನದ ಊಟ ತ್ಯಜಿಸಿ ರೈತರಿಗೆ ವಿಶೇಷವಾಗಿ ಬೆಂಬಲ ನೀಡಿದ್ದಾರೆ. ರಾಷ್ಟ್ರೀಯ ರೈತರ ದಿನಾಚರಣೆಗೆ ಶುಭಾಶಯ ತಿಳಿಸಿರುವ ರಮ್ಯಾ, ಕೇಂದ್ರ ಸರ್ಕಾರ ಹಾಗೂ ಮೋದಿ ಸಾರಥ್ಯದ ಸರ್ಕಾರವನ್ನು ಕಠುವಾಗಿ ಟೀಕಿಸಿದ್ದಾರೆ. ರೈತರ ವಿರೋಧಿ ಕಾಯಿದೆ ಜಾರಿ ಮಾಡಿ ರೈತರಿಗೆ ಅನ್ಯಾಯ ಮಾಡ್ತಿದ್ದಾರೆ ಎಂದು ಖಂಡಿಸಿದ್ದಾರೆ<br />#Ramya #FarmersDay #Agriculture #India<br /> Sandalwood Queen Ramya Skips Afternoon Meal for the Support of Farmers.

Buy Now on CodeCanyon