ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿ ದಿನ ಕಳೆಯುತ್ತಿರುವ ನಟಿ ರಾಗಿಣಿ ದ್ವಿವೇದಿ ಆರೋಗ್ಯದಲ್ಲಿ ವ್ಯತ್ಯಯವಾಗಿದೆ.<br /><br />Actress Ragini Dwivedi transferred to private hospital from jail yesterday night. Ragini had some health issues.