ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದ ಕಾರಣ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸತತ ಚಿತ್ರೀಕರಣದಿಂದ ಬಳಲಿದ್ದು ರಜನಿ ಅವರ ರಕ್ತದ ಒತ್ತಡದಲ್ಲಿ ಏರಳಿತ ಕಂಡು ಬಂದಿದೆ ಎಂದು ಆಸ್ಪತ್ರೆ ಮಂಡಳಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿತ್ತು.<br /><br /> Superstar rajinikanth to undergo more routine tests today, including a new Covid test.