ಚಂದನವನದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ನಿನ್ನೆ (ಡಿಸೆಂಬರ್ 28) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿಹಾರಿಕಾ ಬಹುಕಾಲದ ಗೆಳೆಯ ಅಕ್ಷಯ್ ಜೊತೆ ಹಸೆಮಣೆ ಏರಿದ್ದಾರೆ. ಕುಟುಂಬದವರು ಮತ್ತು ತೀರ ಆಪ್ತರ ಸಮ್ಮುಖದಲ್ಲಿ ನಿಹಾರಿಕಾ ಮತ್ತು ಅಕ್ಷಯ್ ಮದುವೆ ನೆರವೇರಿದೆ.<br /><br />Actor Ramesh Aravind Shares his daughter Niharika marriage photos.