Surprise Me!

ಮತ್ತೆ ತನ್ನ ಸಂಭಾವನೆಯನ್ನು ಹೆಚ್ಚಿಸಿಕೊಂಡ ಅಕ್ಷಯ್ ಕುಮಾರ್ | Filmibeat Kannada

2020-12-29 15,961 Dailymotion

ಭಾರತೀಯ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ನಟ ಅಕ್ಷಯ್ ಕುಮಾರ್. ಹೌದು, 100 ಕೋಟಿಗೂ ಅಧಿಕ ಸಂಭಾವನೆ ಜೇಬಿಗಿಳಿಸುವ ಅಕ್ಷಯ್ ಈ ಬಾರಿ ಮತ್ತೆ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎನ್ನುವ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಕೊರೊನಾ ಕಾಲದಲ್ಲಿ ಅನೇಕರು ಸಂಭಾವನೆಯನ್ನು ಇಳಿಸಿಕೊಂಡಿದ್ದಾರೆ. ಆದರೆ ಅಕ್ಷಯ್ ಕುಮಾರ್ ಸಂಭಾವನೆ ಮತ್ತಷ್ಟು ಏರಿಕೆಯಾಗಿದೆ. ಹಾಗಾದರೆ ಅಕ್ಷಯ್ ಒಂದು ಸಿನಿಮಾಗೆ ಪಡೆಯುವ ಸಂಭಾವನೆ ಎಷ್ಟು? ಇಲ್ಲಿದೆ ಮಾಹಿತಿ<br /><br />Bollywood Actor Akshay Kumar increased his remuneration from Rs 117 crore to Rs 135 crore.

Buy Now on CodeCanyon