Surprise Me!

2021ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಎಲೆಕ್ಟ್ರಿಕ್ ಕಾರುಗಳು

2020-12-29 538 Dailymotion

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಈ ಕಾರಣಕ್ಕೆ ಹಲವಾರು ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. <br /><br />ಈ ವರ್ಷ ಬಿಡುಗಡೆಯಾಗಬೇಕಾಗಿದ್ದ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಯನ್ನು ಕೋವಿಡ್ 19 ಹಿನ್ನೆಲೆಯಲ್ಲಿ ಮುಂದಿನ ವರ್ಷಕ್ಕೆ ಮೂಂದೂಡಲಾಗಿದೆ. 2021ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವ ಎಲೆಕ್ಟ್ರಿಕ್ ಕಾರುಗಳು ಯಾವುವು ಎಂಬುದನ್ನು ಈ ವೀಡಿಯೊದಲ್ಲಿ ನೋಡೋಣ.

Buy Now on CodeCanyon