ಸ್ಯಾಂಡಲ್ ವುಡ್ ನಲ್ಲಿ ಸಖತ್ ಬ್ಯುಸಿ ಇರುವ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡ ಒಬ್ಬರು. ಶಾನೆ ಟಾಪ್ ಆಗಿ ಇರುವ ನಟಿ ಅದಿತಿ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರೀಕರಣ ನಡುವೆ ಅದಿತಿ ಆಟೋ ಓಡಿಸಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.<br />#AditiPrabhudeva<br /> Sandalwood Actress Aditi Prabhudeva drives Auto, video goes viral.