Surprise Me!

ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ ಕೊಟ್ಟ ಹೊಂಬಾಳೆ ಫಿಲಂಸ್ | Filmibaet Kannada

2021-01-01 9 Dailymotion

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಬಹುನಿರೀಕ್ಷೆಯ ಯುವರತ್ನ ಸಿನಿಮಾದಿಂದ ದೊಡ್ಡ ಅನೌನ್ಸ್ ಮೆಂಟ್ ಹೊರಬಿದ್ದಿದೆ. ಹೌದು, ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಎಂದು ಅಭಿಮಾನಿಗಳಿದ್ದ ದೊಡ್ಡ ಪ್ರಶ್ನೆಗೀಗ ಉತ್ತರ ಸಿಕ್ಕಿದೆ. ಹೊಂಬಾಳೆ ಫಿಲ್ಮ್ಸ್ ಸಿನಿಮಾದ ರಿಲೀಸ್ ಡೇಟ್ ಬಹಿರಂಗ ಪಡಿಸುವ ಮೂಲಕ ಕುತೂಹಲಕ್ಕೆ ತೆರೆ ಎಳೆದಿದೆ.<br />#Yuvarathnaa #Puneeth #HombaleFilms<br />Kannada Actor Puneeth Rajkumar starrer most expected Yuvarathnaa Movie Releasing on April 1st, 2021.

Buy Now on CodeCanyon