ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ, ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಶನಿವಾರ (ಜನವರಿ 2) ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೂಲಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿದು ಬಂದಿದೆ.<br /><br /><br />BCCI President Saurav Ganguly has a cardiac arrest today early in the morning and currently in hospital under treatment