Surprise Me!

ಇದು ಯಶ್ ರಾಜಕೀಯ ಪ್ರವೇಶದ ಸುಳಿವಾ..? | Filmibeat kannada

2021-01-04 900 Dailymotion

ಯಶ್ ಮತ್ತು ಅಶ್ವತ್ ನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶೇಷ ಹೆಲಿಕಾಫ್ಟರ್ ಮೂಲಕ ಯಶ್ ಮತ್ತು ಡಿಸಿಎಂ ತಮಿಳುನಾಡಿನ ಕಾರೈಕಲ್ ಜಿಲ್ಲೆಯ ತಿರುನಲ್ಲೂರಿನಲ್ಲಿರುವ ಶನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.<br /><br />Kannada actor Yash visited tirunallar saniswaran temple with Karnataka deputy chief minister Ashwath Narayana.

Buy Now on CodeCanyon