550 ಸಿನಿಮಾಗಳಲ್ಲಿ ನಟಿಸಿದ್ದ ಶನಿ ಮಹಾದೇವಪ್ಪ ಇನ್ನಿಲ್ಲ | Filmibeat Kannada
2021-01-04 2 Dailymotion
ಶನಿ ಮಹಾದೇವಪ್ಪ ನಿಧನಕ್ಕೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಸುದೀಪ್, ಪುನೀತ್ ರಾಜ್ ಕುಮಾರ್, ಸುಮಲತಾ ಅಂಬರೀಶ್, ಜಗ್ಗೇಶ್ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.<br /><br />Actor Jaggesh mourns the death of senior Actor Shani Mahadevappa.