KGF ಚಾಪ್ಟರ್ 2 ಟೀಸರ್ ಬಗೆಗಿನ ಕುತೂಹಲವನ್ನು ಹೆಚ್ಚಿಸಿದ್ದಾರೆ ನಿರ್ದೇಶಕ ಪ್ರಶಾಂತ್ ನೀಲ್ ಅಂಡ್ ಟೀಂ. ಕೆಜಿಎಫ್ ಚಿತ್ರದ ಹೊಸ ಫೋಟೋ ಹಂಚಿಕೊಂಡಿರುವ ನಿರ್ದೇಶಕ ''ಸಾಮ್ರಾಜ್ಯದ ಬಾಗಿಲು ತೆರೆಯಲು ಕ್ಷಣಗಣನೆ ಪ್ರಾರಂಭವಾಗಿದೆ'' ಎಂದು ಕ್ಯಾಪ್ಷನ್ ಹಾಕಿದ್ದಾರೆ.<br /><br />Director Prashanth Neel shared Exclusive making Photos of Kgf Chapter 2. teaser will release on Yash birthday.