ಭಾರತೀಯ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೊವಿಡ್ 19 ಸಾಂಕ್ರಾಮಿಕ ರೋಗಕ್ಕೆ ಮೇಡ್ ಇನ್ ಇಂಡಿಯಾ ಲಸಿಕೆಗಳನ್ನು ತಯಾರಿಸಲು ಭಾರತೀಯ ವಿಜ್ಞಾನಿಗಳು ಸಾಕಷ್ಟು ಶ್ರಮಪಟ್ಟು ಯಶಸ್ವಿಯಾಗಿದ್ದಾರೆ.<br /><br />Prime minister Narendra Modi Says The Indian scientists have been successful in coming up with two 'made in India' Covid-19 vaccines. The country is proud of its scientists.
