ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‌ಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ವೀಕ್ಷಕರ ಅಂಖ್ಯೆಯನ್ನು ಕಡಿತ ಗೊಳಿಸಲಾಗಿದೆ. ನ್ಯೂ ಸೌತ್ ವೇಲ್ಸ್ ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಿರುವುದರಿಂದ 3ನೇ ಟೆಸ್ಟ್‌ಗೆ ಮೈದಾನದಲ್ಲಿ ವೀಕ್ಷಕರ ಸಂಖ್ಯೆ ಕಡಿತಗೊಳಿಸಲಾಗಿದೆ.<br /><br />Prior to the 3rd test, Australia cricket has reduced the crowd capacity to 25%.