ಮೈಸೂರಿನಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಹಿಂತಿರುಗಿ ಬರುವ ವೇಳೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಅಭಿಮಾನಿಯನ್ನು ಭೇಟಿ ಮಾಡಿ ನೆರವು ನೀಡಿದರು. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹಿರೇಮರಳಿ ನಿವಾಸಿ ರಾಘವ್ ಎಂಬುವವರ ಚಿಕಿತ್ಸೆಗೆ ನೆರವಾಗುವ ಮೂಲಕ ನಟ ಸುದೀಪ್ ಮಾನವೀಯತೆ ಮೆರೆದಿದ್ದಾರೆ.<br /><br />Kannada actor Kichcha Sudeep visits Chamundi temple in Mysuru along with director Anup Bhandari.