ಬಾಲಿವುಡ್‌ನ ಬಹುಬೇಡಿಕೆಯ ನಟಿ ದೀಪಿಕಾ ಪಡುಕೋಣೆಯವರ ಜನುಮ ದಿನ! ಕನ್ನಡ ಚಿತ್ರರಂಗದಿಂದ ಆರಂಭವಾದ ದೀಪಿಕಾ ಸಿನಿ ಪಯಣ ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಸರಿಸಿದೆ