Surprise Me!

ಖಾಲಿ ತಲೆ ನೋಡಿ ಕ್ಯೂಟ್ ರಿಯಾಕ್ಷನ್ ಕೊಟ್ಟ ಯಥರ್ವ್ | Filmibeat Kannada

2021-01-05 13,496 Dailymotion

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಗನ ಕೇಶ ಮುಂಡನ ಮಾಡಿಸಿದ್ದಾರೆ. ಮಗನ ಮುಡಿ ಕೊಟ್ಟ ಬಳಿಕ ರಾಧಿಕಾ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಯಥರ್ವ ಯಶ್ ಹೊಸ ಗೆಟಪ್ ಅಭಿಮಾನಿಗಳ ಗಮನ ಸೆಳೆಯುತ್ತಿದ್ದು, ಮೆಚ್ಚುಗೆ ವ್ಯಕ್ತಪಡಿಸಿ ಕಾಮೆಂಟ್ ಮಾಡುತ್ತಿದ್ದಾರೆ.<br /><br />Actress Radhika Pandit Shares pictures of Mundan Ceremony of her son Yatharv Yash.

Buy Now on CodeCanyon