ಸಿಡ್ನಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಸರಣಿಯ ಮೂರನೇ ಪಂದ್ಯದಲ್ಲಿ ಗುರುವಾರ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಟೀಮ್ ಇಂಡಿಯಾದ 11 ಆಟಗಾರರ ಬಳಗವನ್ನು ಬಿಸಿಸಿಐ ಘೋಷಿಸಿದೆ.<br /> BCCI announces playing 11 for tomorrow's match and there are few major changes in the team compared to last match