Surprise Me!

75 ಲಕ್ಷ ಪಡೆದಿದ್ದು ನಿಜ ಎಂದು ಒಪ್ಪಿಕೊಂಡ ರಾಧಿಕ ಕುಮಾರಸ್ವಾಮಿ | Filmibeat Kannada

2021-01-06 7 Dailymotion

ನಟಿ ರಾಧಿಕಾ ಕುಮಾರಸ್ವಾಮಿ ಹೆಸರು, ವಂಚನೆ ಪ್ರಕರಣ ಆರೋಪಿ ಸ್ವಾಮಿ ಅಲಿಯಾಸ್ ಯುವರಾಜ್ ಜೊತೆಗೆ ಥಳುಕು ಹಾಕಿಕೊಂಡಿದೆ, ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಸಹೋದರ ರವಿರಾಜ್‌ ಜೊತೆಗೆ ಸುದ್ದಿಗೋಷ್ಠಿ ನಡೆಸಿದ ರಾಧಿಕಾ ಕುಮಾರಸ್ವಾಮಿ ಸ್ವಾಮಿ ಹಾಗೂ ತಮ್ಮ ಪರಿಚಯ ಹಾಗೂ ತಮ್ಮ ಮೇಲೆ ಎದ್ದಿರುವ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.<br /><br />Actress Radhika Kumaraswamy said she received some money from Yuvaraj Alias Swamy to do a movie.

Buy Now on CodeCanyon