Surprise Me!

ಸಿಗರೇಟ್ ಸೇದುವವರ ವಯಸ್ಸಿನ ಮಿತಿ ಏರಿಕೆಗೆ ಚಿಂತನೆ | Oneindia Kannada

2021-01-07 232 Dailymotion

ದೇಶದಲ್ಲಿ ಧೂಮಪಾನ ಮಾಡುವವರ ಸಂಖ್ಯೆಯನ್ನು ತಗ್ಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸಿಗರೇಟು ಹಾಗೂ ತಂಬಾಕು ಉತ್ಪನ್ನಗಳ ಬಳಕೆಯ ವಯಸ್ಸಿನ ಮಿತಿಯನ್ನು 18ರಿಂದ 21 ವರ್ಷಕ್ಕೆ ಏರಿಸಲು ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.<br /><br />Government proposes to raise the smoking age to 21 and ban loose cigarette sale

Buy Now on CodeCanyon