ಇದೀಗ ಎಲ್ಲಾ ಕಡೆ ಕೆಜಿಎಫ್-2 ಟೀಸರ್ ದೆ ಹವಾ. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಯಶ್, ಕೆಜಿಎಫ್-2 ಟೀಸರ್ ರಿಲೀಸ್ ಆದ ಬೆನ್ನಲ್ಲೇ ತೆಲುಗಿನ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾ ಟ್ವಿಟ್ಟರ್ ನಲ್ಲಿ ಟ್ರೆಂಡ್ ಸೃಷ್ಟಿಯಾಗಿದೆ. ರಾಮ್ ಚರಣ್ ಮತ್ತು ಜೂ. ಎನ್ ಟಿ ಆರ್ ಅಭಿಮಾನಿಗಳು ಆರ್ ಆರ್ ಆರ್ ಸಿನಿಮಾದ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ.<br /><br />Yash starter KGF Chapter 2 teaser release, RRR movie trends on social media.<br />