ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುಲಿರುವ ಕಬ್ಜ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಕೆಜಿಎಫ್ ನಂತರ ಅಷ್ಟು ದೊಡ್ಡ ಮಟ್ಟಕ್ಕೆ ಅಥವಾ ಅದನ್ನು ಮೀರಿಸುವಂತಹ ಸಿನಿಮಾ ಇದಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ.<br /><br />Real Star Upendra's Kabzaa Pan-Indian movie releasing in 7 Languages. Get ready for the massive surprise update coming on Jan 14th at 10 AM.