ರಾಜಕೀಯ ಪ್ರವೇಶಿಸುತ್ತೇನೆ ಎಂದು ಘೋಷಿಸಿದ್ದ ನಟ ರಜನೀಕಾಂತ್ ಆ ನಂತರ ಅನಾರೋಗ್ಯ ಕಾರಣ ನೀಡಿ ತಮ್ಮ ನಿರ್ಧಾರದಿಂದ ಹಿಂದೆ ಸರಿದರು. ಆದರೆ ರಜನೀಕಾಂತ್ ರಾಜಕೀಯ ಪ್ರವೇಶ ಮಾಡಲೇಬೇಕು, ಪಕ್ಷವೊಂದನ್ನು ಕಟ್ಟಲೇ ಬೇಕು ಎಂದು ಒತ್ತಾಯಿಸಿ ಇಂದು (ಜನವರಿ 10) ರಜನೀಕಾಂತ್ ಅಭಿಮಾನಿಗಳು, ಬೆಂಬಲಿಗರು ಬೃಹತ್ ಒತ್ತಾಯ ಜಾಥಾವನ್ನು ಚೆನ್ನೈನಲ್ಲಿ ನಡೆಸಿದರು.<br /><br />Rajinikanth fans demand him to join politics. They organize a peaceful protest to demand Rajinikanth to join politics.