ಅಂತಿಮ ವರ್ಷದ ಆಫ್‌ಲೈನ್ ತರಗತಿಗಳು ಈಗಾಗಲೇ ಪ್ರಾರಂಭವಾಗಿದ್ದು ಯಶಸ್ವಿಯಾಗುತ್ತಿವೆ. ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಸಹ ನೇರ ತರಗತಿಗಳನ್ನು ಪ್ರಾರಂಭಿಸುವಂತೆ ಒತ್ತಾಯಿಸುತ್ತಿದ್ದರು.<br /><br /><br />Final year offline classes are already begun and are successful. Even the first, second and third year students were urging them to start direct classes