ಭಾರತದಲ್ಲಿ ಕೊರೊನಾವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವುದಕ್ಕಾಗಿ ತುರ್ತು ಬಳಕೆಗೆ ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆಗಳಿಗೆ ಅನುಮೋದನೆ ನೀಡಲಾಗಿದೆ. ಎರಡು ದೇಶೀಯ ಲಸಿಕೆಗಳ ಜೊತೆಗೆ ಇತರೆ ನಾಲ್ಕು ಲಸಿಕೆಗಳು ಶೀಘ್ರದಲ್ಲೇ ಬಳಕೆಗೆ ಬರಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಸ್ಪಷ್ಟಪಡಿಸಿದೆ.<br /><br />Here Is What One Dose Of Various Coronavirus Vaccines Will Cost In India.