ದುನಿಯಾ ಸೂರಿ ನಿರ್ದೇಶನ ಮತ್ತು ಅಭಿಷೇಕ್ ಅಂಬರೀಶ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ "ಬ್ಯಾಡ್ ಮ್ಯಾನರ್ಸ್" ಸಿನಿಮಾದ ಮುಹೂರ್ತ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆರವೇರಿತು.<br /><br />Duniya Suri and Abishek Ambareesh combo Bad Manners movie muhurtha has done at Chamundi hills Today (January 15).