ಸಂಪುಟ ವಿಸ್ತರಣೆಯ ನಂತರ ಸಚಿವ ಸ್ಥಾನ ತಪ್ಪಿದ ಆಕಾಂಕ್ಷಿಗಳು ಸಹಜವಾಗಿಯೇ ಬೇಸರವನ್ನು ವ್ಯಕ್ತ ಪಡಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ ರೇಣುಕಾಚಾರ್ಯ, ಸತೀಶ್ ರೆಡ್ಡಿ, ಎಚ್.ವಿಶ್ವನಾಥ್, ರಾಮದಾಸ್ ಪ್ರಮುಖರು<br /><br />The aspirants who lost their cabinet after the expansion of the cabinet have naturally become bored. Prominent among them are Renukacharya, Satish Reddy, H.Vishwanath, Ramdas