ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಸರಳವಾಗಿ ಮದುವೆ ನೆರವೇರಿದೆ. ಕುಟುಂಬದವರು, ಸ್ನೇಹಿತರು ಮತ್ತು ಚಿತ್ರರಂಗದ ಕೆಲವು ಗಣ್ಯರು ಭಾಗಿಯಾಗಿ, ನವ ಜೋಡಿಗೆ ಶುಭಕೋರಿದ್ದರು. ಇದೀಗ ಅದ್ದೂರಿ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ.<br /><br />Sudeep, Yash, and Sumalatha Ambareesh visit Ramesh Aravind's daughter reception.<br />