ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದು, 'ಅಮಿತ್ ಶಾ ಪಾಲ್ಗೊಂಡಿದ್ದ ಆರ್‌ಎಎಫ್ ಶಂಕುಸ್ಥಾಪನೆ ಕಾರ್ಯಕ್ರಮ ನಡೆದಿದ್ದು, ಶಿವಮೊಗ್ಗದ ಭದ್ರಾವತಿಯಲ್ಲಿಯೋ ಅಥವಾ ದೆಹಲಿಯಲ್ಲಿಯೋ ಗೊತ್ತಾಗುತ್ತಿಲ್ಲ' ಎಂದು ಟೀಕಿಸಿದ್ದಾರೆ.<br /><br />No Kannada Board In Amit Shah's Program Nikhil Kumaraswamy blame Karnataka BJP.